Petrol rate decrease : ಪೆಟ್ರೋಲ್ ಸುಂಕ ಭಾರಿ ಕಡಿತ, ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ.
Petrol rate decrease : ಪೆಟ್ರೋಲ್ ಸುಂಕ ಭಾರಿ ಕಡಿತ, ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ. ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಕೇಂದ್ರದ ಮಹತ್ವದ ನಿರ್ಧಾರ ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟು ಮತ್ತು ಬೆಲೆ ಏರಿಕೆಯ ಆತಂಕದ ನಡುವೆಯೇ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸ್ವಲ್ಪ ನೆಮ್ಮದಿ ನೀಡುವ ಮಹತ್ವದ ಹೆಜ್ಜೆ ಇಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರವರೆಗೆ ಕಡಿತಗೊಳಿಸುವ ನಿರ್ಧಾರ ಪ್ರಕಟಿಸಲಾಗಿದೆ. ಈ ಕ್ರಮದ ಪರಿಣಾಮವಾಗಿ ಪೆಟ್ರೋಲ್ ಮೇಲಿನ … Read more