Indira Kit Yojane 2026 : BPL ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್, ಇಂದಿರಾ ಕಿಟ್ ವಿತರಣೆ ಆರಂಭ!
Indira Kit Yojane 2026 : BPL ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಇಂದಿರಾ ಕಿಟ್ ವಿತರಣೆ ಆರಂಭ! ಕರ್ನಾಟಕದ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಆಹಾರ ಭದ್ರತೆ, ಪೌಷ್ಟಿಕಾಂಶ ಮತ್ತು ಬಡ ಕುಟುಂಬಗಳ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ “ಇಂದಿರಾ ಕಿಟ್ ಯೋಜನೆ” ಜಾರಿಗೆ ಬರಲಿದ್ದು, ಅಗತ್ಯ ಆಹಾರ ವಸ್ತುಗಳನ್ನು ನೇರವಾಗಿ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ ಪ್ರಕಾರ, ಈ … Read more