Anganavadi recruitment 2026 : 412 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC/PUC ಪಾಸಾದವರು ತಕ್ಷಣ ಅರ್ಜಿ ಹಾಕಿ. ಮಾರ್ಚ್ 16 ಕೊನೆಯ ದಿನ

Anganavadi recruitment 2026

Anganavadi recruitment 2026 : 412 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC/PUC ಪಾಸಾದವರು ತಕ್ಷಣ ಅರ್ಜಿ ಹಾಕಿ. ಮಾರ್ಚ್ 16 ಕೊನೆಯ ದಿನ ಕಲಬುರಗಿ ಜಿಲ್ಲೆಯ ಸರ್ಕಾರಿ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಅವಕಾಶವನ್ನು ಪ್ರಕಟಿಸಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಲ್ಲಿ 89 ಅಂಗನವಾಡಿ ಕಾರ್ಯಕರ್ತೆ ಹಾಗೂ 323 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿವೆ. ಗ್ರಾಮೀಣ ಮತ್ತು … Read more

?>