Udyogini Loan apply online : ಯಾವುದೇ ಬಡ್ಡಿ ಇಲ್ಲದೆ ಗರಿಷ್ಠ 3 ಲಕ್ಷದವರೆಗೆ ಸಾಲ ಸಿಗುತ್ತೆ. 1.50 ಲಕ್ಷದವರೆಗೆ ಸಾಲ ಮನ್ನಾ ಆಗುತ್ತೆ.

Udyogini Loan apply online

Udyogini Loan apply online : ಯಾವುದೇ ಬಡ್ಡಿ ಇಲ್ಲದೆ ಗರಿಷ್ಠ 3 ಲಕ್ಷದವರೆಗೆ ಸಾಲ ಸಿಗುತ್ತೆ. 1.50 ಲಕ್ಷದವರೆಗೆ ಸಾಲ ಮನ್ನಾ ಆಗುತ್ತೆ. ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಹಲವು ಯೋಜನೆಗಳು ಜಾರಿಗೆ ಬಂದಿವೆ. ಅವುಗಳಲ್ಲಿ ವಿಶೇಷ ಗಮನಸೆಳೆಯುವ ಯೋಜನೆ ಎಂದರೆ ಉದ್ಯೋಗಿನಿ ಯೋಜನೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಗರಿಷ್ಠ 3 ಲಕ್ಷವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ಜೊತೆಗೆ ಕೆಲ ವರ್ಗದ ಮಹಿಳೆಯರಿಗೆ … Read more

?>