Ration Card Correction : ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು? ಹೊಸ ಪಡಿತರ ಚೀಟಿ ಅರ್ಜಿ ಯಾವಾಗ?
Ration Card Correction : ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು? ಹೊಸ ಪಡಿತರ ಚೀಟಿ ಅರ್ಜಿ ಯಾವಾಗ? ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಂದಿದೆ. ತಾಂತ್ರಿಕ ಕಾರಣಗಳಿಂದ ಕೆಲವು ದಿನಗಳ ಕಾಲ ಸ್ಥಗಿತಗೊಂಡಿದ್ದ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಇದೀಗ ಪುನರಾರಂಭಗೊಂಡಿದೆ. ಇದರಿಂದ ಹೆಸರು ತಪ್ಪು, ವಿಳಾಸ ಬದಲಾವಣೆ ಅಥವಾ ಸದಸ್ಯರ ಸೇರ್ಪಡೆ ಸಮಸ್ಯೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅಡಚಣೆ ಅನುಭವಿಸುತ್ತಿದ್ದವರಿಗೆ ದೊಡ್ಡ ನಿರಾಳತೆ … Read more